ಸಿ.ಎಂ ಸಿದ್ದರಾಮಯ್ಯ ಯು.ಎಸ್‌ ಇಂಡಿಯಾ ಪ್ರತಿನಿಧಿಗಳೊಂದಿಗೆ ಚರ್ಚೆ..!


 

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಯು.ಎಸ್. ಇಂಡಿಯಾ ಬಿಸಿನೆಸ್ ಕೌನ್ಸಿಲ್ ನ ಪ್ರತಿನಿಧಿಗಳೊಂದಿಗೆ ದುಂಡು ಮೇಜಿನ ಸಭೆಯಲ್ಲಿ ಭಾಗವಹಿಸಿ ಚರ್ಚಿಸಿದರು.

ಗ್ರಾಮೀಣಾಭಿವೃದ್ಧಿ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ,  ಐ.ಟಿ. ಬಿಟಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಏಕ್ ರೂಪ್ ಕೌರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಮತ್ತು ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Comments

Popular posts from this blog

ಮಂಗಳೂರು | ಮೊಸರು ಕುಡಿಕೆ ಉತ್ಸವದಲ್ಲಿ ಯುವತಿ ಜೊತೆ ಯುವಕ ಅಸಭ್ಯ ವರ್ತನೆ: ವ್ಯಾಪಕ ಆಕ್ರೋಶ

ಎಲೆಕ್ಟ್ರಿಕ್‌ ಬೈಕ್‌ ಸಹವಾಸ ಸಾಕಪ್ಪ ಸಾಕು ಎಂದ ನಟ ಶಂಕರ್..!‌

ಚಾಕುವಿನಿಂದ ಹಲ್ಲೆಮಾಡಿದವನಿಗೆ ಜೈಲು ಸಿಕ್ಷೆ ಶಿವಮೊಗ್ಗ ನ್ಯಾಯಾಲಯ ಆದೇಶ