ರೈತರ ಕೂಗಿಗೆ ಸ್ಪಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ..!
ಬೆಂಗಳೂರು:ಸಮಾಜವಾಗಿ ಹಿನ್ನೆಲೆ ಬಡವರ ಕಷ್ಟಕ್ಕೆ ಸಧಾಕಾಲ ಬೆನ್ನೆಲುಬಾಗಿ ನಿಲ್ಲುವ ರಾಜ್ಯದ ಮುಖ್ಯಮಂತ್ರಿಗಳಾಗಿರುವ ಸಿದ್ದರಾಮಯ್ಯನವರು ಇಂದು ವಿಧಾನ ಸೌದದ ತಮ್ಮ ಕಛೇರಿಯಲ್ಲಿ ರೈತ ಮುಖಂಡರನ್ನು ಬೇಟಿಯಾಗಿ ಅವರ ಕಷ್ಟರನ್ನು ಆಲಿಸುವ ಮುಖೇನೆ ಸಮಸ್ಯೆಗಳನ್ನು ಬಗೆಹರಿಸುವ ವರವಸೆಯನ್ನು ನೀಡಿದರು.
ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಮತ್ತು ರಾಜ್ಯ ಕಬ್ಬು ಬೆಳೆಗಾರರ ಸಂಘದ ಪದಾಧಿಕಾರಿಗಳು ರೈತ ಮುಖಂಡ ಕುರುಬೂರು ಶಾಂತಕುಮಾರ್ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವಿಧಾನಸೌಧದ ಕಚೇರಿಯಲ್ಲಿ ಭೇಟಿಯಾಗಿ ರೈತ ಸಮುದಾಯದ ಬಹು ಮುಖ್ಯವಾದ ಬೇಡಿಕೆಗಳ ಬಗ್ಗೆ ಚರ್ಚಿಸಿದರು. ಸರದಿಯಂತೆ ಸಮಸ್ಯೆಗಳ ಪರಿಹಾರಕ್ಕೆ ಮುಖ್ಯಮಂತ್ರಿಗಳು ಅಧಿಕಾರಿಗಳು ಸೂಚಿಸಿದರು.
Comments
Post a Comment